ಡಿಸಿ ಮೇಲೆ ಪ್ಯಾರ್.. ಜಿಲ್ಲಾಧಿಕಾರಿ ಕಚೇರಿ ಮುಂದೆ ಯುವತಿಯ ರಂಪಾಟ - ಜಿಲ್ಲಾಧಿಕಾರಿ ಕಚೇರಿ ಮುಂದೆ ಯುವತಿ ರಂಪಾಟ
🎬 Watch Now: Feature Video
ಬಾಲಾಘಾಟ್(ಮಧ್ಯಪ್ರದೇಶ): ಡೆಪ್ಯುಟಿ ಕಲೆಕ್ಟರ್ ಅವರನ್ನ ನಾನು ಹುಚ್ಚಿಯಂತೆ ಪ್ರೀತಿಸುತ್ತಿದ್ದು, ಅವರು ನನ್ನೊಂದಿಗೆ ಮದುವೆ ಮಾಡಿಕೊಳ್ಳಬೇಕೆಂದು ಯುವತಿಯೋರ್ವಳು ಜಿಲ್ಲಾಧಿಕಾರಿ ಕಚೇರಿ ಎದುರು ರಂಪಾಟ ಮಾಡಿದ್ದಾಳೆ. ಮಧ್ಯಪ್ರದೇಶದ ಬಾಲಾಘಾಟ್ನಲ್ಲಿ ಈ ಘಟನೆ ನಡೆದಿದೆ. ಬಾಲಾಘಾಟ್ ಡೆಪ್ಯುಟಿ ಕಲೆಕ್ಟರ್ ಹಾಗೂ ತಾನು 2019ರಿಂದಲೂ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ನನ್ನ ಮದುವೆ ಮಾಡಿಕೊಳ್ಳಲು ಅವರು ನಿರಾಕರಿಸಿದ್ದಾರೆ. ಬೇರೆ ಯುವತಿ ಜೊತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ನನಗೆ ಜೀವ ಬೆದರಿಕೆ ಹಾಕಿದ್ದಾರೆಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದಾಳೆ.
Last Updated : Feb 3, 2023, 8:21 PM IST