ನವೀನ್ ಮೃತದೇಹ ಭಾರತಕ್ಕೆ ತರಲು ಸಹಕರಿಸಿದ ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ಬಿಎಸ್​ವೈ - ಹುಟ್ಟೂರು ತಲುಪಿ ನವೀನ್​ ಮೃತದೇಹ

🎬 Watch Now: Feature Video

thumbnail

By

Published : Mar 21, 2022, 1:40 PM IST

Updated : Feb 3, 2023, 8:20 PM IST

ಬೆಂಗಳೂರು: ನವೀನ್ ಮೃತದೇಹ ಭಾರತಕ್ಕೆ ತರಲು ಸಹಕರಿಸಿದ ಪ್ರಧಾನಿ ಮೋದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ವಿಧಾನಸೌಧದಲ್ಲಿ ‌ಮಾತನಾಡಿದ ಅವರು, ಉಕ್ರೇನ್​ನಲ್ಲಿ ಮೃತಪಟ್ಟಿದ್ದ ಯುವಕನ ಮೃತದೇಹ ಭಾರತಕ್ಕೆ ಬಂದಿದೆ. ಇಂದು ನವೀನ್ ಅವರ ಊರಿಗೆ ಮೃತದೇಹ ರವಾನೆಯಾಗಿದೆ. ಮೃತ ನವೀನ್ ಆತ್ಮಕ್ಕೆ ಶಾಂತಿ ಕೋರುವೆ ಎಂದರು.
Last Updated : Feb 3, 2023, 8:20 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.