ಕುಟುಂಬಸ್ಥರೊಂದಿಗೆ ವೆಂಕಟೇಶ್ವರನ ದರ್ಶನ ಪಡೆದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ - Lord Venkateswara temple

🎬 Watch Now: Feature Video

thumbnail

By

Published : Mar 6, 2022, 10:21 AM IST

Updated : Feb 3, 2023, 8:18 PM IST

ತಿರುಪತಿ (ಆಂಧ್ರಪ್ರದೇಶ): ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಕುಟುಂಬಸಮೇತರಾಗಿ ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ತಿರುಪತಿಯಿಂದ 5 ಕಿ.ಮೀ ದೂರದಲ್ಲಿರುವ ಪದ್ಮಾವತಿ ದೇವಾಲಯಕ್ಕೆ ಭೇಟಿ ನೀಡಿದರು. ವೆಂಕಟೇಶ್ವರನ ದರ್ಶನ ಪಡೆಯುವ ಮುನ್ನ ಪ್ರಸಿದ್ಧ ಲಕ್ಷ್ಮೀ ವರಾಹ ಸ್ವಾಮಿ ದೇವಸ್ಥಾನದ ದರ್ಶನ ಪಡೆದರು.
Last Updated : Feb 3, 2023, 8:18 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.