ಸಚಿವ ಈಶ್ವರಪ್ಪ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಭಾರಿ ಫೈಟ್.. ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ವಾಗ್ವಾದ - ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
🎬 Watch Now: Feature Video
ರಾಷ್ಟ್ರಧ್ವಜದ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ವಿಚಾರವಾಗಿ ಆಡಳಿತ, ಪ್ರತಿಪಕ್ಷದ ಸದಸ್ಯರ ನಡುವೆ ವಾಕ್ಸಮರ, ಕೋಲಾಹಲ ಉಂಟಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ವಿಧಾನಸಭೆಯಲ್ಲಿ ಇಂದು ನಡೆಯಿತು.
Last Updated : Feb 3, 2023, 8:16 PM IST