ತಿರುಪತಿ ತಿಮ್ಮಪ್ಪ ದರ್ಶನ ಪಡೆದ 'ಧಡಕ್' ನಟಿ ಜಾಹ್ನವಿ ಕಪೂರ್: ವಿಡಿಯೋ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
ಬಹುಭಾಷಾ ನಟಿ, ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ತಿರುಪತಿ ತಿಮ್ಮಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. ಧಡಕ್ ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶಿಸಿರುವ ಜಾಹ್ನವಿ ಕಪೂರ್, ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಕಳೆದ ಮಾರ್ಚ್ ತಿಂಗಳಲ್ಲೂ ಇವರು ತಿಮ್ಮಪ್ಪನ ದೇಗುಲಕ್ಕೆ ಬಂದಿದ್ದರು.
Last Updated : Feb 3, 2023, 8:27 PM IST