Watch : ನಿಂತಿದ್ದ ರೈಲಿನಲ್ಲಿ ಅಗ್ನಿ ಅವಘಡ : ಸುಟ್ಟು ಕರಕಲಾದ ಬೋಗಿಗಳು

🎬 Watch Now: Feature Video

thumbnail

By

Published : Feb 19, 2022, 3:23 PM IST

Updated : Feb 3, 2023, 8:17 PM IST

ಪಾಟ್ನಾ (ಬಿಹಾರ): ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ರೈಲಿನಲ್ಲಿ ಯಾರೂ ಇರಲ್ಲಿಲ್ಲ. ಹೀಗಾಗಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಇಡೀ ರೈಲಿನ ಅನೇಕ ಬೋಗಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಪೊಲೀಸರು​, ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
Last Updated : Feb 3, 2023, 8:17 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.