ಶಿವಮೊಗ್ಗ: ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು - ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು
🎬 Watch Now: Feature Video
ನಿನ್ನೆ ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಶಾಲಾ- ಕಾಲೇಜು ನಿರ್ಧರಿಸಿದ ಸಮವಸ್ತ್ರ ಧರಿಸಿ ಕಾಲೇಜಿಗೆ ಆಗಮಿಸಬೇಕು ಎಂದು ತ್ರಿಸದಸ್ಯ ಪೀಠ ಆದೇಶಿಸಿದೆ. ಆದರೆ ಇಂದು ಶಿವಮೊಗ್ಗದ ಕಮಲಾ ನೆಹರು ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.
Last Updated : Feb 3, 2023, 8:20 PM IST