ಉಕ್ರೇನ್ನಿಂದ ಎರಡು ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದ 393 ವಿದ್ಯಾರ್ಥಿಗಳು - ಉಕ್ರೇನ್ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
🎬 Watch Now: Feature Video

ನವದೆಹಲಿ: ಆಪರೇಷನ್ ಗಂಗಾ ಮೂಲಕ ಯುದ್ಧಪೀಡಿತ ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ಇಂದು ಬೆಳಗ್ಗೆ ಹಂಗೇರಿಯ ರಾಜಧಾನಿ ಬುಡಾಪೆಸ್ಟ್ನಿಂದ ಸುಮಾರು 183 ವಿದ್ಯಾರ್ಥಿಗಳನ್ನು ವಿಶೇಷ ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ. ವಿಮಾನ ನಿಲ್ದಾಣದ ಬಳಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಬರಮಾಡಿಕೊಂಡಿದ್ದಾರೆ. ಭಾರತೀಯ ವಾಯುಪಡೆಯ ವಿಮಾನ 210 ಭಾರತೀಯ ವಿದ್ಯಾರ್ಥಿಗಳನ್ನು ದೆಹಲಿಯ ಹಿಂಡನ್ ವಾಯುನೆಲೆಗೆ ಕರೆತಂದಿದೆ. ಈ ವಿಮಾನ ರೊಮೇನಿಯಾದ ಬುಕಾರೆಸ್ಟ್ನಿಂದ ಟೇಕ್ಆಫ್ ಆಗಿತ್ತು.
Last Updated : Feb 3, 2023, 8:18 PM IST