ಅಹಮದ್‌ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ವಿಡಿಯೋ ನೋಡಿ - ಅಹಮದ್‌ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
🎬 Watch Now: Feature Video
ಮಹಾರಾಷ್ಟ್ರ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎಂಐಡಿಸಿ) ಅಹ್ಮದ್‌ನಗರ ಜಿಲ್ಲೆಯ ಶ್ರೀರಾಂಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭಾರಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಗ್ನಿಶಾಮಕ ದಳ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಶ್ರೀರಾಮಪುರ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated : Feb 3, 2023, 8:21 PM IST