ಕಬಡ್ಡಿ ಕ್ರೀಡಾಕೂಟ : ಕೋರ್ಟಿಗಿಳಿದು ತೊಡೆ ತಟ್ಟಿದ ಶಾಸಕ ಪುಟ್ಟರಾಜು - ಮಂಡ್ಯಲ್ಲಿ ಕಬಡ್ಡಿ ಕ್ರೀಡಾಕೂಟ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14780947-thumbnail-3x2-bngjpg.jpg)
ಮಂಡ್ಯ : ಪಾಂಡವಪುರದ ವಿಜಯ ಕಾಲೇಜಿನಲ್ಲಿ ಕಬಡ್ಡಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಸಿ ಎಸ್ ಪುಟ್ಟರಾಜು ಅವರು ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಕಬಡ್ಡಿ ಆಡಿ ಶಾಸಕರು ಹುರಿದುಂಬಿಸಿದರು. ವಿದ್ಯಾ ಪ್ರಚಾರ ಸಂಘ ಹಾಗೂ ವಿಜಯ ಸಂಯುಕ್ತ ಪದವಿ ಕಾಲೇಜು ಆಡಳಿತ ಮಂಡಳಿ ಕ್ರೀಡಾಕೂಟವನ್ನು ಆಯೋಜಿಸಿದೆ.
Last Updated : Feb 3, 2023, 8:20 PM IST