ನೆಲಮಂಗಲದಲ್ಲಿ ಲಾರಿ ಮತ್ತು ಆಂಬ್ಯುಲೆನ್ಸ್ ನಡುವೆ ಅಪಘಾತ.. ಎರಡೂ ವಾಹನಗಳು ಪಲ್ಟಿ - ಎರಡೂ ವಾಹನಗಳು ನೆಲಕ್ಕೆ ಉರುಳಿ

🎬 Watch Now: Feature Video

thumbnail

By

Published : Jan 4, 2023, 10:46 PM IST

Updated : Feb 3, 2023, 8:38 PM IST

ಬೆಂಗಳೂರಿನ ಹೊರವಲಯದ ನೆಲಮಂಗಲದ ಗುಂಡೇನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಆಂಬ್ಯುಲೆನ್ಸ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ನೆಲಕ್ಕೆ ಉರುಳಿ ಬಿದ್ದಿವೆ. ಅದೃಷ್ಟವಶಾತ್ ಆಂಬ್ಯುಲೆನ್ಸ್​ನಲ್ಲಿ ರೋಗಿಗಳು ಇರಲಿಲ್ಲ. ಎರಡೂ ವಾಹನಗಳು ಪಲ್ಟಿ ಹೊಡೆದ ಪರಿಣಾಮ ಘಟನಾ ಸ್ಥಳದಿಂದ ಮಹಿಮಾಪುರ ಗೇಟ್​ವರೆಗೆ ಸುಮಾರು 2 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅನುಕೂಲ ಮಾಡಲು ಹರಸಾಹಸಪಟ್ಟರು.
Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.