ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಹೇಳಿಕೆ.. ಪ್ರತಿಪಕ್ಷ ನಾಯಕನ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ - ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ
🎬 Watch Now: Feature Video
ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಪುಟ ಸಚಿವರು ಪ್ರತಿಪಕ್ಷ ನಾಯಕನ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.
Last Updated : Feb 3, 2023, 8:38 PM IST