ಬಿಬಿಎಂಪಿ ಮೀಸಲಾತಿ ಪಟ್ಟಿ ಪ್ರಕಟ: ಕಾಂಗ್ರೆಸ್ ಕಾನೂನು ಹೋರಾಟ ಮಾಡಲಿ- ಸಿಎಂ - ಬಿಬಿಎಂಪಿ ಚುನಾವಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16027118-thumbnail-3x2-nin.jpg)
ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ಕಾಂಗ್ರೆಸ್ಗೆ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದೆಷ್ಟು ಸರಿ?. ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೀಸಲಾತಿಯನ್ನು 2015 ರ ಉಚ್ಛ ನ್ಯಾಯಾಲಯದ ತೀರ್ಪಿನನ್ವಯ ನಿಯಮ ಅನುಸರಿಸಿ ಮಾಡಲಾಗಿದೆ ಎಂದು ಹೇಳಿದರು.
Last Updated : Feb 3, 2023, 8:25 PM IST