ವಿಡಿಯೋ: 20 ಸಾವಿರ ಪ್ಲಾಸ್ಟಿಕ್​ ಬಾಟಲ್‌​ಗಳಿಂದ ತಯಾರಾದ ಗಣೇಶ - Etv Bharat Kannada

🎬 Watch Now: Feature Video

thumbnail

By

Published : Aug 31, 2022, 5:24 PM IST

Updated : Feb 3, 2023, 8:27 PM IST

ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. ​20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್‌ಗಳನ್ನು ಬಳಸಲಾಗಿದೆ. ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.