ಮೈಸೂರು: ಸಿ ಟಿ ರವಿ ಫ್ಲೆಕ್ಸ್ಗೆ ಮದ್ಯ ಸುರಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮೈಸೂರು: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿ.ಟಿ ರವಿ ಇರುವ ಫ್ಲೆಕ್ಸ್ಗೆ ಮದ್ಯವನ್ನು ಸುರಿದು ಅವರ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಮಾಜಿ ಶಾಸಕ ಎಂ ಕೆ ಸೋಮಶೇಖರ್, ಕಾಂಗ್ರೆಸ್ ನಾಯಕರ ವಿರುದ್ಧ ಸಿ ಟಿ ರವಿ ನೀಡುತ್ತಿರುವ ಹೇಳಿಕೆಗಳನ್ನು ಖಂಡಿಸಿದರು.
Last Updated : Feb 3, 2023, 8:36 PM IST