ಭಾರತ್ ಜೋಡೋ ಯಾತ್ರೆ ವಿಸಿಟ್ ನಡುವೆ ಚಿಣ್ಣರೊಟ್ಟಿಗೆ ವಾಲಿಬಾಲ್ ಆಡಿದ ಡಿಕೆಶಿ.. - Etv Bharat Kannada

🎬 Watch Now: Feature Video

thumbnail

By

Published : Sep 27, 2022, 2:11 PM IST

Updated : Feb 3, 2023, 8:28 PM IST

ಚಾಮರಾಜನಗರ: ಇದೇ 30 ರಿಂದ ರಾಜ್ಯದಲ್ಲಿ ಆರಂಭಗೊಳ್ಳುವ ಭಾರತ್ ಜೋಡೋ‌ ಯಾತ್ರೆಯ ಮಾರ್ಗವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ಜೇವಾಲ ಇಂದು ಪರಿಶೀಲನೆ ನಡೆಸಿದರು. ಯಾತ್ರೆ ಆರಂಭಗೊಳ್ಳುವ ಗುಂಡ್ಲುಪೇಟೆಯ ಅಂಬೇಡ್ಕರ್ ಭವನ ರಸ್ತೆ, ನಂಜನಗೂಡು ರಸ್ತೆ ಮತ್ತು ಬದನವಾಳು ಖಾದಿ ಕೇಂದ್ರಕ್ಕೆ ಕೈಪಡೆ ನಾಯಕರುಗಳು ಭೇಟಿನೀಡಿ ಭಾರತ್ ಜೋಡೋ‌ ಯಾತ್ರೆಗೆ ಸಜ್ಜುಗೊಳಿಸುತ್ತಿದ್ದಾರೆ.‌ ಈ ನಡುವೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ವಾಲಿಬಾಲ್ ಆಡುತ್ತಿದ್ದ ಚಿಣ್ಣರತ್ತ ತೆರಳಿದ ಡಿಕೆಶಿ ಅವರು ಮಕ್ಕಳೊಂದಿಗೆ ವಾಲಿಬಾಲ್ ಆಡಿ ಖುಷಿಪಟ್ಟರು.
Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.