ಹಾಸನ : ಹಿನ್ನೀರಿನಲ್ಲಿ ಕಾಡಾನೆಗಳ ಬಿಂದಾಸ್​​ ಆಟ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Jan 3, 2023, 9:49 PM IST

Updated : Feb 3, 2023, 8:38 PM IST

ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಪ್ರತಿನಿತ್ಯ ಜಮೀನಿಗೆ ನುಗ್ಗುವ ಕಾಡಾನೆಗಳು ರೈತರು ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಈ ಮಧ್ಯೆ ಕಾಡಾನೆಗಳ ಹಿಂಡೊಂದು ನೀರಲ್ಲಿ ಈಜಾಡುವ ದೃಶ್ಯ ಜಿಲ್ಲೆಯ ಆಲೂರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ವಾಟೆಹೊಳೆ ಹಿನ್ನೀರಿನಲ್ಲಿ ನಡೆದಿದೆ ಎನ್ನಲಾಗ್ತಿದೆ. ಸದ್ಯ ಈ ವಿಡಿಯೋ ವೈರಲ್​ ಆಗ್ತಿದೆ.
Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.