ಹಾವೇರಿಯಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನ ಅದ್ಧೂರಿಯಾಗಿ ಬರಮಾಡಿಕೊಂಡ ಯಶ್ ಫ್ಯಾನ್ಸ್ - ಕೆಜಿಎಫ್ ಚಾಪ್ಟರ್ 2 ಸಿನಿಮಾ ಅಭಿಮಾನಿಗಳ ಸಂಭ್ರಮ
🎬 Watch Now: Feature Video
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರ ತೆರೆಕಂಡಿದ್ದು, ಹಾವೇರಿ ಜಿಲ್ಲೆಯ ನಾಲ್ಕು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹಳ ನಿರೀಕ್ಷಿತ ಚಿತ್ರ ಇದಾಗಿದ್ದಂದ ನಾಲ್ಕು ಚಿತ್ರಮಂದಿರಗಳಲ್ಲಿ ಮುಂಜಾನೆ 7.30 ಕ್ಕೆ ಮೊದಲ ಪ್ರದರ್ಶನ ಆರಂಭವಾಗಿದೆ. ಮೊದಲ ದಿನವಾದ ಗುರುವಾರ ಈ ಚಿತ್ರಮಂದಿರಗಳಲ್ಲಿ ಐದು ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ರಾತ್ರಿಯಿಂದಲೇ ಸಂಭ್ರಮದಲ್ಲಿದ್ದ ಯಶ್ ಅಭಿಮಾನಿಗಳು ಹಾವೇರಿಯ ಕೆಲ ಚಿತ್ರಮಂದಿರಗಳಲ್ಲಿ ಬ್ಯಾನರ್, ಕಟೌಟ್, ಬಂಟಿಂಗ್ಸ್ ಹಾಕಿ ಯಶ್ ಚಿತ್ರವನ್ನು ಸ್ವಾಗತಿಸಿದ್ದಾರೆ.
Last Updated : Feb 3, 2023, 8:22 PM IST