ಹುಬ್ಬಳ್ಳಿ: ಭಿಕ್ಷುಕರ ನೆಪದಲ್ಲಿ ಬಂದು ಚಿನ್ನ ಕದ್ದ ಕಳ್ಳಿಯರು.. ಸಿಸಿಟಿವಿಯಲ್ಲಿ ಕೃತ್ಯ ಸೆರೆ - Etv Bharat kannada
🎬 Watch Now: Feature Video
ಹುಬ್ಬಳ್ಳಿ: ಭಿಕ್ಷೆ ಬೇಡುವ ನೆಪದಲ್ಲಿ ಅಕ್ಕಸಾಲಿಗರ ಅಂಗಡಿಗೆ ನುಗ್ಗಿದ ಮಹಿಳೆಯರು ಗುಂಪೊಂದು, ಮಾಲೀಕನ ಗಮನ ಬೇರೆಡೆ ಸೆಳೆದು 200 ಗ್ರಾಂ ಚಿನ್ನದ ಗಟ್ಟಿ ಕಳವು ಮಾಡಿರುವ ಘಟನೆ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದ್ದು, ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
Last Updated : Feb 3, 2023, 8:28 PM IST