ಹಳಿ ದಾಟುತ್ತಿದ್ದಾಗ ಬಂದ ಗೂಡ್ಸ್ ರೈಲು: ಅಲ್ಲೇ ಮಲಗಿ ಜೀವ ಉಳಿಸಿಕೊಂಡ ವ್ಯಕ್ತಿ - ಬಿಹಾರದ ಭಾಗಲ್ಪುರ
🎬 Watch Now: Feature Video
ಭಾಗಲ್ಪುರ್ (ಬಿಹಾರ): ಹಳಿ ದಾಟುತ್ತಿದ್ದಾಗ ಗೂಡ್ಸ್ ರೈಲು ಬಂದಿದ್ದರಿಂದ ವ್ಯಕ್ತಿಯೊಬ್ಬರು ಹಳಿ ಮೇಲೆ ಮಲಗಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ರೈಲು ಹೊರಟ ನಂತರ ಆ ವ್ಯಕ್ತಿಯ ಸುರಕ್ಷಿತವಾಗಿ ಎದ್ದು ಹೊರ ಬಂದಿದ್ದಾರೆ. ಬಿಹಾರದ ಭಾಗಲ್ಪುರದ ಕಹಲ್‌ಗಾಂವ್ ರೈಲ್ವೆ ನಿಲ್ದಾಣದ ಬಳಿಕ ಈ ಘಟನೆ ನಡೆದಿದ್ದು, ಇದರ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ.
Last Updated : Feb 3, 2023, 8:32 PM IST