ಗುಜರಾತ್ ಚುನಾವಣೆ​: ನಾಮಪತ್ರ ಸಲ್ಲಿಕೆಗೆ ಐಷಾರಾಮಿ ಲಂಬೋರ್ಗಿನಿ ಕಾರಲ್ಲಿ ಬಂದ ಕಾಂಗ್ರೆಸ್​ ಅಭ್ಯರ್ಥಿ - ಕಾಂಗ್ರೆಸ್ ಅಭ್ಯರ್ಥಿ ಧರ್ಮೇಂದ್ರ ಪಟೇಲ್​

🎬 Watch Now: Feature Video

thumbnail

By

Published : Nov 16, 2022, 3:34 PM IST

Updated : Feb 3, 2023, 8:32 PM IST

ಅಹಮದಾಬಾದ್ (ಗುಜರಾತ್): ಗುಜರಾತ್​ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ಬೃಹತ್​ ರ‍್ಯಾಲಿಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಇದರ ನಡುವೆ ಅಹಮದಾಬಾದ್​ನ ಅಮರೈವಾಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಂದ್ರ ಪಟೇಲ್​ ತಮ್ಮ ನಾಮಪತ್ರ ಸಲ್ಲಿಕೆಗೆ ಐಷಾರಾಮಿ ಲಂಬೋರ್ಗಿನಿ ಕಾರಿನಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಕಚೇರಿ ಹೊರಗಡೆ ನಿಲ್ಲಿಸಿದ್ದ ಲಂಬೋರ್ಗಿನಿ ಕಾರನ್ನು ನೋಡಲು ಜನರು ಗುಂಪು ಸೇರಿದ್ದರು.
Last Updated : Feb 3, 2023, 8:32 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.