ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ: ಹೆಚ್.ಡಿ.ದೇವೇಗೌಡ ದಂಪತಿ ಭಾಗಿ - ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ
🎬 Watch Now: Feature Video
ಮೈಸೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪತ್ನಿ ಸಮೇತ ಇಂದು ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಶಾಸಕ ಸಾ.ರಾ.ಮಹೇಶ್ ಪಾಲ್ಗೊಂಡಿದ್ದರು.
Last Updated : Feb 3, 2023, 8:39 PM IST