ಹಾವೇರಿ: ಮಳೆ ನೀರು ಸೇತುವೆ ಮೇಲೆ ಹರಿಯುತ್ತಿದ್ರೂ ಜನರ ದುಸ್ಸಾಹಸ - kumadwati river water level rise
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16059839-thumbnail-3x2-vny.jpg)
ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕುಗಳಲ್ಲಿ ಕುಮದ್ವತಿ ನದಿ ಮೈದುಂಬಿ ಹರಿಯುತ್ತಿದೆ. ರಟ್ಟಿಹಳ್ಳಿ ತಾಲೂಕಿನ ಯಲಿವಾಳ ಮತ್ತು ಚಪ್ಪರದಹಳ್ಳಿ ನಡುವಿನ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಜನರು ಹರಸಾಹಸ ಮಾಡಿಕೊಂಡು ದಾಟುತ್ತಿದ್ದಾರೆ. ಸೇತುವೆ ಮೇಲೆ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
Last Updated : Feb 3, 2023, 8:26 PM IST