ಕಾರು-ಬೈಕ್ ನಡುವೆ ಭೀಕರ ಅಪಘಾತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಭೀಕರ ಅಪಘಾತ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16663467-thumbnail-3x2-dcc.jpg)
ಪಂಜಾಬ್ನ ಅಮೃತಸರದದಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಪತ್ನಿಗೆ ಗಂಭೀರ ಗಾಯಗಳಾಗಿದೆ. ಬೈಕ್ನಲ್ಲಿ ಬರುತ್ತಿದ್ದ ದಂಪತಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
Last Updated : Feb 3, 2023, 8:29 PM IST