ಮಹಿಳಾ ದಸರಾ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದ ಕಾಫಿನಾಡು ಚಂದು - ಈಟಿವಿ ಭಾರತ ಕನ್ನಡ
🎬 Watch Now: Feature Video
ಶಿವಮೊಗ್ಗ : ದಸರಾ ಹಬ್ಬದ ಹಿನ್ನೆಲೆ ನಗರದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಕಾಫಿನಾಡು ಚಂದು ಚಾಲನೆ ನೀಡಿದರು. ನಗರದ ಗೋಪಿವೃತ್ತದಿಂದ ಪ್ರಾರಂಭವಾದ ನಡಿಗೆ ಫ್ರೀಡಂ ಪಾರ್ಕ್ ವರೆಗೆ ಸಾಗಿತು. ಸ್ವಾತಂತ್ರ್ಯ ನಡಿಗೆಯಲ್ಲಿ ವಿವಿಧ ವೇಷಭೂಷಣಗಳಲ್ಲಿ ಮಹಿಳೆಯರು ಮಿಂಚುತ್ತಿದ್ದರು. ಇನ್ನೂ ಡೊಳ್ಳು ಕುಣಿತಕ್ಕೆ ಮಹಿಳೆಯರು ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ಕಾಫಿನಾಡು ಚಂದು ಅವರ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ಘಟನೆಯೂ ನಡೆಯಿತು.
Last Updated : Feb 3, 2023, 8:28 PM IST