ಸಿದ್ದಗಂಗಾ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ

By

Published : Oct 28, 2022, 1:41 PM IST

Updated : Feb 3, 2023, 8:30 PM IST

thumbnail

ತುಮಕೂರು : ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮದ ಭಾಗವಾಗಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಾವಿರಾರು ಮಕ್ಕಳು ನಾಡಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಚಿತ್ರನಟ ಅಭಿಜಿತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Last Updated : Feb 3, 2023, 8:30 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.