NIA ದಾಳಿ ಖಂಡಿಸಿ ಪ್ರತಿಭಟನೆ: PFI ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಉಡುಪಿ ಪೊಲೀಸರು - PFI ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

🎬 Watch Now: Feature Video

thumbnail

By

Published : Sep 23, 2022, 11:32 AM IST

Updated : Feb 3, 2023, 8:28 PM IST

ಎನ್​ಐಎ ತನಿಖೆ ವಿರುದ್ಧ ಯಾವುದೇ ಮಾಹಿತಿ ಇಲ್ಲದೇ ಪ್ರತಿಭಟನೆ ನಡೆಸಿದ ಪಿಎಫ್​ಐ ಕಾರ್ಯಕರ್ತರಿಗೆ ಉಡುಪಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ತರಾತುರಿಯಲ್ಲಿ ಎನ್‌ಐಎ ದಾಳಿ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪಿಎಫ್​ಐ ಕಾರ್ಯಕರ್ತರಿಂದಾಗಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು. ಅನುಮತಿ ಪಡೆಯದೇ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ PFI ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಖಾಕಿ ಎಚ್ಚರಿಕೆಗೆ ಕಿವಿಗೊಡದ PFI ಕಾರ್ಯಕರ್ತರಿಗೆ ಕೊನೆಗೂ ಪೊಲೀಸರು ಲಾಠಿ ರುಚಿ ತೋರಿಸಲೇಬೇಕಾಯಿತು. ಈ ವೇಳೆ ಹಲವು PFI ಕಾರ್ಯಕರ್ತರನ್ನು ವಶಕ್ಕೆ ಪಡೆದ ಸಿಬ್ಬಂದಿ ತನಿಖೆಗೊಳಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿ ಬಿಗಿ ಪೊಲೀಸ್​​​ ಬಂದೋಬಸ್ತ್ ಮಾಡಲಾಗಿದೆ.
Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.