ಐಸ್‌ಲ್ಯಾಂಡ್‌ನ ಮೌಂಟ್ ಫಾಗ್ರಾಡಾಲ್ಸ್‌ಫ್ಜಾಲ್ ಬಳಿಯ ಕಣಿವೆಯಲ್ಲಿ ಉಕ್ಕಿ ಹರಿಯುತ್ತಿರುವ ಲಾವಾ ರಸ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮೌಂಟ್ ಫಾಗ್ರಾಡಾಲ್ಸ್‌ಫ್ಜಾಲ್ (ಐಸ್‌ಲ್ಯಾಂಡ್) : ಐಸ್‌ಲ್ಯಾಂಡ್‌ನ ಮೌಂಟ್ ಫಾಗ್ರಾಡಾಲ್ಸ್‌ಫ್ಜಾಲ್ ಬಳಿಯ ಕಣಿವೆಯಲ್ಲಿ ಜ್ವಾಲಾಮುಖಿಯಿಂದಾಗಿ ಲಾವಾ ರಸ ಉಕ್ಕಿ ಹರಿಯುತ್ತಿದೆ. ಜ್ವಾಲಾಮುಖಿಯಿಂದ ಉಂಟಾಗಿರುವ ಹಾನಿಕಾರಕ ಅನಿಲಗಳು ಹತ್ತಿರದ ಹಳ್ಳಿಗೆ ವ್ಯಾಪಿಸಿ ಗಾಳಿಯನ್ನು ಕಲುಷಿತಗೊಳಿಸುತ್ತಿದೆ. ಇದು ರಾಜಧಾನಿ ರೇಕ್ಜಾವಿಕ್‌ಗೆ ಹರಡುವ ಅಪಾಯವಿದೆ ಎಂದು ಇಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.
Last Updated : Feb 3, 2023, 8:26 PM IST