ದುಡಿಯಲು ಹೋಗುತ್ತಿದ್ದವರ ಕ್ರೂಸರ್​ಗೆ ಲಾರಿ ಡಿಕ್ಕಿಯಾಗಿ 9 ಜನ ದುರ್ಮರಣ.. ಅಪಘಾತದ ಭೀಕರತೆ ಬಿಚ್ಚಿಟ್ಟ ಗಾಯಾಳು - ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್

🎬 Watch Now: Feature Video

thumbnail

By

Published : Aug 25, 2022, 9:48 AM IST

Updated : Feb 3, 2023, 8:27 PM IST

ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ 4 ಗಂಟೆಯ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲಸಕ್ಕೆಂದು ಕ್ರೂಸರ್​ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕೂಲಿ ಕಾರ್ಮಿಕರಿಗೆ ಯಮನಂತೆ ಬಂದು ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕ್ರೂಸರ್​ನಲ್ಲಿದ್ದ ಶಿವರಾಜ್ ಎಂಬುವರು ಅಪಘಾತದ ಬಗ್ಗೆ ಈಟಿವಿ ಭಾರತಕ್ಕೆ ವಿವರಿಸಿದ್ದಾರೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.