ಸೆಪ್ಟೆಂಬರ್‌ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸಚಿವ ಸುಧಾಕರ್ - ಚಿಕ್ಕಬಳ್ಳಾಪುರದಲ್ಲಿ ಸುಧಾಕರ್

🎬 Watch Now: Feature Video

thumbnail

By

Published : Aug 21, 2022, 10:21 AM IST

Updated : Feb 3, 2023, 8:27 PM IST

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ‌ದೊಡ್ಡಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿಯವರು ಈ ಬಗ್ಗೆ ನನಗೆ ಮಾಹಿತಿ ಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜನೋತ್ಸವ ಕಾರ್ಯಕ್ರಮಕ್ಕೆ ಬರುವುದು ಖಚಿತವಾಗಿದೆ ಎಂದರು.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.