2023: ವಿಶ್ವದಲ್ಲೇ ಮೊದಲು ಹೊಸ ವರ್ಷ ಅದ್ಧೂರಿಯಾಗಿ ಬರಮಾಡಿಕೊಂಡ ನ್ಯೂಜಿಲೆಂಡ್ - New Year celebration 2023
🎬 Watch Now: Feature Video
ಪ್ರಪಂಚದಾದ್ಯಂತ ಜನರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಆದರೆ ಈಗಾಗಲೇ ನ್ಯೂಜಿಲೆಂಡ್ ದೇಶ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದೆ. ಜನರ ಸಂತಸದ ಕ್ಷಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Last Updated : Feb 3, 2023, 8:37 PM IST