ಪ್ರಧಾನಿ ರೋಡ್​ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಬಂದ ಬಾಲಕ! ವಿಡಿಯೋ.. - ಪ್ರಧಾನಿ ರೋಡ್​ ಶೋ ವೇಳೆ ಭದ್ರತಾ ಲೋಪ

🎬 Watch Now: Feature Video

thumbnail

By

Published : Jan 12, 2023, 5:08 PM IST

Updated : Feb 3, 2023, 8:38 PM IST

ವಾಣಿಜ್ಯನಗರಿ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ರೋಡ್​ ಶೋ ವೇಳೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದ್ದು, ಬಾಲಕನೊಬ್ಬ ಬ್ಯಾರಿಕೇಡ್​ ಹಾರಿ ಮೋದಿ ಕಾರಿನತ್ತ ನುಗ್ಗಿದ್ದಾನೆ. ಬಳಿಕ ಬಾಲಕ ಮೋದಿಗೆ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ. ಈ ವೇಳೆ, ಮೋದಿ ತಮ್ಮ ಕೈಯಿಂದ ಹೂವಿನ ಹಾರ ಸ್ವೀಕರಿಸಿದ್ದು, ಬಳಿಕ ಬಾಲಕನನ್ನು ಪ್ರಧಾನಿ ಮೋದಿಯಿಂದ ದೂರ ಎಳೆದೊಯ್ದಿದ್ದಾರೆ. ಬಾಲಕನ ಹೆಸರು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಬಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಓದಿ: ಹುಬ್ಬಳ್ಳಿ ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತೆ ಲೋಪ.. ಆರೋಪವನ್ನು ತಳ್ಳಿ ಹಾಕಿದ ಪೊಲೀಸ್​ ಅಧಿಕಾರಿಗಳು

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.