ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಖಾಸಗಿ ಬಸ್ಗಳು- ವಿಡಿಯೋ - Etv Bharat Kannada
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17323941-thumbnail-3x2-vny.jpg)
ಬೆಂಗಳೂರು: ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು ಸಮೀಪ ನಿಲ್ಲಿಸಲಾಗಿದ್ದ ಬಸ್ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್ಗಳಿಗೆ ಹರಡಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿವೆ. ಪಟ್ಣಣಗೆರೆ ಬಳಿ ಸಮೀಪ ಪಾರ್ಕ್ ಮಾಡಲಾಗಿದ್ದ ಎಸ್ಆರ್ಎಸ್ ಟ್ರಾವೆಲ್ಸ್ಗೆ ಸೇರಿದ ಬಸ್ಗಳು ಬೆಂಕಿಗಾಹುತಿಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.
Last Updated : Feb 3, 2023, 8:37 PM IST