ಭಾರತ್ ಜೋಡೋ ಯಾತ್ರೆ: ಬೈಕ್ ಸವಾರಿ ಮಾಡಿದ ರಾಹುಲ್ ಗಾಂಧಿ - ರಾಹುಲ್ ಗಾಂಧಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17043541-thumbnail-3x2-news.jpg)
ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯಪ್ರದೇಶದ ಮ್ಹೌನಲ್ಲಿ ಇಂದು ಭಾರತ್ ಜೋಡೋ ಯಾತ್ರೆ ಮುಂದುವರೆಸಿದರು. ಈ ಸಂದರ್ಭದಲ್ಲಿ ಅವರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದರು. ರಾಹುಲ್ ಬೈಕ್ ಚಲಾಯಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬೈಕ್ ಓಡಿಸುವಾಗ ಜವಾಬ್ದಾರಿಯುತ ಸವಾರನಂತೆ ಹೆಲ್ಮೆಟ್ ಧರಿಸಿರುವುದನ್ನು ಕಾಣಬಹುದು.
Last Updated : Feb 3, 2023, 8:33 PM IST