ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು: ವೈರಲ್ ವಿಡಿಯೋ - ನಡುರಸ್ತೆ ಮೇಲೆ ಹೊಡೆದಾಡಿಕೊಂಡ ವಿಡಿಯೋ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17463160-thumbnail-3x2-lek.jpg)
ಮೈಸೂರು: ಕಾಲೇಜು ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ರಸ್ತೆಯೊಂದರಲ್ಲಿ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾರ್ವಜನಿಕರೆದುರೇ ವಿದ್ಯಾರ್ಥಿನಿಯರು ಪರಸ್ಪರ ಜಡೆ ಹಿಡಿದುಕೊಂಡು ಎಳೆದಾಡಿಕೊಂಡರು. ಇದನ್ನು ಕಂಡ ಸ್ಥಳೀಯರು ಇಬ್ಬರನ್ನೂ ಬಿಡಿಸಿ, ತಿಳಿಹೇಳಿ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಯಾವ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂಬುವುದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Last Updated : Feb 3, 2023, 8:38 PM IST