ವಿಡಿಯೋ ನೋಡಿ: ಪೊಲೀಸ್ ತಂಡದ ಮೇಲೆ ಚಿರತೆ ಅಟ್ಯಾಕ್; ರಕ್ಷಕರ ಧೈರ್ಯ ಮೆಚ್ಚಲೇಬೇಕು! - ಪೊಲೀಸರು ಅರಣ್ಯ ಸಿಬ್ಬಂದಿ ಮೇಲೆ ಚಿರತೆ ಅಟ್ಯಾಕ್

🎬 Watch Now: Feature Video

thumbnail

By

Published : May 9, 2022, 11:16 AM IST

Updated : Feb 3, 2023, 8:23 PM IST

ಪಾಣಿಪತ್: ಹರಿಯಾಣದ ಪಾಣಿಪತ್​ನಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಚಿರತೆಯೊಂದು ಪೊಲೀಸ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯರ ಮಾಹಿತಿ ಮೇರೆಗೆ ರಕ್ಷಣಾ ಕಾರ್ಯಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಆದ್ರೆ ಸಿಬ್ಬಂದಿ ಧೈರ್ಯದಿಂದ ಚಿರತೆಯ ಜೊತೆ ಹೋರಾಡಿ ಯಶಸ್ವಿಯಾಗಿ ಸೆರೆಹಿಡಿದರು. ಈ ವಿಡಿಯೋವನ್ನು ಪಾಣಿಪತ್ ಎಸ್​ಪಿ ಶಶಾಂಕ್ ಕುಮಾರ್ ಸಾವನ್ ಹಂಚಿಕೊಂಡು, ಸಿಬ್ಬಂದಿಯ ಧೈರ್ಯವನ್ನು ಶ್ಲಾಘಿಸಿದ್ದಾರೆ. ಘಟನೆಯಲ್ಲಿ ಸಿಬ್ಬಂದಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.
Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.