ಡಿಎ ಹೆಚ್ಚಳಕ್ಕೆ ಆಗ್ರಹಿಸಿ ಪಶ್ಚಿಮ ಬಂಗಾಳ ಸರ್ಕಾರಿ ನೌಕರರ ಪ್ರತಿಭಟನೆ.. VIDEO - ತುಟ್ಟಿಭತ್ಯೆ

🎬 Watch Now: Feature Video

thumbnail

By

Published : Nov 23, 2022, 4:42 PM IST

Updated : Feb 3, 2023, 8:33 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಕೇಂದ್ರಕ್ಕೆ ಸಮಾನವಾಗಿ ಡಿಎ (ತುಟ್ಟಿಭತ್ಯೆ) ಜಾರಿಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರಿ ನೌಕರರು ಕೋಲ್ಕತ್ತಾದಲ್ಲಿ​ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಮೆರವಣಿಗೆ ಮೂಲಕ ವಿಧಾನಸಭೆಯತ್ತ ನೌಕರರು ಆಗಮಿಸಿದಾಗ ಪೊಲೀಸರು ತಡೆದಿದ್ದಾರೆ. ಇದರಿಂದ ನೌಕರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಅಲ್ಲದೇ, ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಎಳೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
Last Updated : Feb 3, 2023, 8:33 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.