ಉಕ್ರೇನ್ನಲ್ಲಿ ತುಮಕೂರು ವಿದ್ಯಾರ್ಥಿನಿ.. ಮಗಳನ್ನು ನೆನೆದು ಪೋಷಕರ ಕಣ್ಣೀರು.. - karnataka students in Ukraine
🎬 Watch Now: Feature Video
ರಷ್ಯಾದಿಂದ ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧ ಭಯದ ವಾತಾವರಣ ನಿರ್ಮಿಸಿದೆ. ಉಕ್ರೇನ್ನಲ್ಲಿ ಭಾರತೀಯರು ಸಿಲುಕಿದ್ದು, ಇತ್ತ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ತುಮಕೂರು ನಗರದ ಪ್ರತಿಭಾ ಎಂಬ ವಿದ್ಯಾರ್ಥಿನಿ ಉಕ್ರೇನ್ನಲ್ಲಿದ್ದು, ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಈಟಿವಿ ಭಾರತದೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
Last Updated : Feb 3, 2023, 8:17 PM IST