ಚಿತ್ರಮಂದಿರಕ್ಕೆ ಆಗಮಿಸಿದ ವಿಶೇಷಚೇತನ ವ್ಯಕ್ತಿ: ಸಿನಿಮಾ ನೋಡಿ ಕಣ್ಣೀರಿಟ್ಟ ಅಭಿಮಾನಿಗಳು - ದಾವಣಗೆರೆಯಲ್ಲಿ ಜೇಮ್ಸ್ ಅದ್ಧೂರಿ ಪ್ರದರ್ಶನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14757267-thumbnail-3x2-bngjpg.jpg)
ದಾವಣಗೆರೆ: ರಾಜ್ಯದೆಲ್ಲೆಡೆ ಇಂದು ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾದ ಜಾತ್ರೆ ನಡೆಯುತ್ತಿದೆ. ನಗರದ ವಸಂತ ಚಿತ್ರಮಂದಿರದಲ್ಲಿ ಅಪ್ಪು ಅಭಿಮಾನಿಗಳು ಬೆಳಗಿನ ಜಾವದಿಂದಲೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆರಂಭಿಸಿದ್ದರು. ಇದೇ ವೇಳೆ, ವಿಶೇಷಚೇತನ ವ್ಯಕ್ತಿಯೊಬ್ಬರು ಥಿಯೇಟರ್ಗೆ ಆಗಮಿಸಿ ನೆಚ್ಚಿನ ನಟನನ್ನು ಕಣ್ತುಂಬಿಕೊಂಡರು. ಇನ್ನು ಚಿತ್ರಮಂದಿರ ಒಳಗೆ ಅಪ್ಪು ಅಭಿಮಾನಿಗಳು ಕಣ್ಣೀರು ಹಾಕುತ್ತಲೇ ಕುಣಿದು ಕುಪ್ಪಳಿಸಿದರು.
Last Updated : Feb 3, 2023, 8:20 PM IST