ತುಮಕೂರು ಬಸ್ ದುರಂತ : ಈ ಬಗ್ಗೆ ಗಾಯಾಳು ವಿದ್ಯಾರ್ಥಿ ಹೇಳಿದ್ದೇನು? - ತುಮಕೂರು ಬಸ್ ದುರಂತದಲ್ಲಿ ಎಂಟು ಮಂದಿ ಸಾವು
🎬 Watch Now: Feature Video
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡಿದ್ದಾರೆ. ಈ ದುರಂತದಲ್ಲಿ ಗಾಯಗೊಂಡಿರುವ 28 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುರ್ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಯೋರ್ವ 'ಈಟಿವಿ ಭಾರತ'ದೊಂದಿಗೆ ಮಾತನಾಡಿ, ಅಲ್ಲಿ ಆಗಿದ್ದೇನು ಎಂಬುದರ ಬಗ್ಗೆ ತಿಳಿಸಿದ್ದಾನೆ.
Last Updated : Feb 3, 2023, 8:20 PM IST