ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ.. ವಿಡಿಯೋ - paul attacked in barabani
🎬 Watch Now: Feature Video
ಬರಬಾನಿ(ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತದಾನದ ವೇಳೆ ಗಲಾಟೆಯಾಗಿದೆ. ಬರಬಾನಿಯಲ್ಲಿ ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರಾ ಪೌಲ್ ಮೇಲೆ ದಾಳಿ ನಡೆಸಲಾಗಿದೆ. ಗುಂಪೊಂದು ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದಾಳಿಯನ್ನು ಟಿಎಂಸಿ ಕಾರ್ಯಕರ್ತರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ, ಈ ಘಟನೆಯ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದೆ. ಅಲ್ಲದೇ, ಮತಗಟ್ಟೆಯೊಳಗೆ ಪ್ರವೇಶಿಸಿದಂತೆ ಬಿಜೆಪಿ ಅಭ್ಯರ್ಥಿಗೂ ಆಯೋಗ ಸೂಚಿಸಿದೆ.
Last Updated : Feb 3, 2023, 8:22 PM IST