ಇದು ಭಾವೈಕ್ಯತೆಯ ಪ್ರತೀಕ.. ಹಾಸನದಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ - Muslim family worshiped a statue of Vinayaka in Hassan

🎬 Watch Now: Feature Video

thumbnail

By

Published : Feb 23, 2022, 7:57 PM IST

Updated : Feb 3, 2023, 8:17 PM IST

ಹಿಂದೂ-ಮುಸ್ಲಿಂ ನಡುವೆ ಸಾಮರಸ್ಯ ಬೆಸೆಯುವ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ಪಟ್ಟಣದಲ್ಲಿ ಮುಸ್ಲಿಂ ಕುಟುಂಬವೊಂದು ಗಣಪತಿ ಮೂರ್ತಿಯನ್ನು ಪೂಜಿಸಿ ವಿಶೇಷತೆ ಮೆರೆದಿದೆ. ಅಷ್ಟೇ ಅಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಹಿಂದೂ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದೆ.
Last Updated : Feb 3, 2023, 8:17 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.