ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಜತೆ ಅಭಿನಯಿಸುವ ಬಗ್ಗೆ ನಟಿ ಜೆನಿಲಿಯಾ ಏನಂದ್ರು?

By

Published : Mar 4, 2022, 10:28 PM IST

Updated : Feb 3, 2023, 8:18 PM IST

thumbnail
ಹತ್ತು ವರ್ಷಗಳ ಬಳಿಕ ಬಾಲಿವುಡ್ ನಟಿ ಜೆನಿಲಿಯಾ, ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಜೊತೆ ಅಭಿನಯಿಸುವ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಮ್ ಬ್ಯಾಕ್ ಮಾಡ್ತಿದ್ದಾರೆ. ನಾಯಕ ನಟ ಕಿರೀಟಿಗೆ ಜೋಡಿಯಾಗಿ ಕನ್ನಡದ ಬೆಡಗಿ ಶ್ರೀಲೀಲಾ ಅಭಿನಯಿಸಿದ್ದಾರೆ. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ನಟಿಯರು ಸಂಭ್ರಮ ಹಂಚಿಕೊಂಡರು.
Last Updated : Feb 3, 2023, 8:18 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.