ದುಂಗರಪುರ ರಸ್ತೆಯಲ್ಲಿ ಭೀಕರ ಅಪಘಾತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ದುಂಗರಪುರ ರಸ್ತೆಯಲ್ಲಿ ಭೀಕರ ಅಪಘಾತ
🎬 Watch Now: Feature Video
ಜೈಪುರ (ರಾಜಸ್ಥಾನ): ದುಂಗರಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತರ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಗೊಂಡ ಇತರ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.