ತಮಿಳುನಾಡು ಚುನಾವಣೆ ಹೊಸ್ತಿಲಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ - Tamil Nadu elections

🎬 Watch Now: Feature Video

thumbnail

By

Published : Mar 29, 2021, 5:36 PM IST

ತಿರುನೆಲ್ವೇಲಿ : ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರಿದೆ. ಇಧರ ಮಧ್ಯೆ ತಿರುನೆಲ್ವೇಲಿಯಲ್ಲಿ ವಾಹನ ತಪಾಸಣೆ ವೇಳೆ ಕಾರೊಂದರಲ್ಲಿ ದಾಖಲೆಗಳಿಲ್ಲದ 12 ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಆಭರಣಗಳನ್ನು ಮಧುರೈ ವಿಮಾನ ನಿಲ್ದಾಣದಿಂದ ಕನ್ಯಾಕುಮಾರಿಗೆ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಆದಾಯ ತೆರಿಗೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.