ಪಾರ್ಕಿಂಗ್ ಪ್ರದೇಶದಲ್ಲಿನ ವಾಹನಗಳಲ್ಲಿ ಬೆಂಕಿ.. 2 ಬಸ್, 1 ಕಾರು ಬೆಂಕಿಗಾಹುತಿ; ತಪ್ಪಿದ ಪ್ರಾಣಾಪಾಯ! - ಅಗ್ನಿ ಅವಘಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10332422-thumbnail-3x2-mumbai.jpg)
ಮುಂಬೈ: ಮುಂಬೈನ ಬೊರಿವಿಲಿ ಲಿಂಕ್ ರೋಡ್ನ ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ನಿನ್ನೆ ರಾತ್ರಿ ತೀವ್ರ ಬೆಂಕಿ ಕಾಣಿಸಿಕೊಂಡಿದೆ. ಪಾರ್ಕಿಂಗ್ ಸ್ಥಳದಲ್ಲಿ ಎರಡು ಬಸ್ಗಳು ಮತ್ತು ಒಂದು ಕಾರು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.