ಹರಿಯಾಣ: ರಸ್ತೆ ಬದಿಯಲ್ಲಿ ನಿಂತವರಿಗೆ ಡಿಕ್ಕಿ ಹೊಡೆದ ಟ್ರಾಕ್ಟರ್ ; ಇಬ್ಬರಿಗೆ ಗಾಯ - ಕಾಕಾ ಸಿಂಗ್
🎬 Watch Now: Feature Video
ಚಾರ್ಖಿದಾದ್ರಿ: ರಸ್ತೆ ಬಳಿ ನಿಂತಿದ್ದ ಇಬ್ಬರ ಮೇಲೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ತೀವ್ರವಾಗಿ ಗಾಯಗೊಂಡು ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಹೇಂದ್ರಘರ್ ವೃತ್ತದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಾಕಾ ಸಿಂಗ್ ಎಂದು ಗುರುತಿಸಲಾಗಿದೆ. ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾಗಿರುವ ಚಾಲಕನಿಗಾಗಿ ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Last Updated : Oct 27, 2020, 7:44 AM IST