ಸ್ಲಮ್ನಲ್ಲಿ ಅಗ್ನಿ ಅವಘಡ: 30 ಗುಡಿಸಲುಗಳು ಬೆಂಕಿಗಾಹುತಿ - ಕೊಳೆಗೇರಿಯಲ್ಲಿ ಅಗ್ನಿ ಅವಘಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10961857-thumbnail-3x2-megha.jpg)
ಜಲಂಧರ್: ಪಂಜಾಬ್ನ ಜಲಂಧರ್ ಪಟ್ಟಣದ ಭಗತ್ ಸಿಂಗ್ ಕಾಲೋನಿ ಬಳಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 30 ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿ ಜಸ್ವಂತ್ ಸಿಂಗ್ ಹೇಳಿದ್ದಾರೆ.