ಬೀಗ ಹಾಕಿದ್ದ ಮನೆಯಲ್ಲಿ ನಾಲ್ವರ ಮೃತದೇಹ ಪತ್ತೆ: ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ!

By

Published : Feb 6, 2020, 12:39 PM IST

thumbnail
ಪ್ರಯಾಗ್​ರಾಜ್​: ಹೊರಗಡೆಯಿಂದ ಬಿಗ ಹಾಕಿದ್ದ ಮನೆಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಅಥವಾ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಪ್ರಕರಣದ ಸಂಬಂಧ ದೂರು ಸಹ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.