20 ವರ್ಷದ ಬಳಿಕ 47ನೇ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ! - 47ನೇ ವಯಸ್ಸಿನಲ್ಲಿ ಅವಳಿ ಮಕ್ಕಳು
🎬 Watch Now: Feature Video
ಗುಂಟೂರು (ಆಂಧ್ರಪ್ರದೇಶ): 47 ವರ್ಷದ ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ತೆನಾಲಿಯಲ್ಲಿ ವಾಸವಾಗಿದ್ದ ಜಯಶ್ರೀ ಮದುವೆಯಾಗಿ 20 ವರ್ಷ ಕಳೆದಿದ್ದು, ಆಕೆಗೆ ಮಕ್ಕಳಾಗಿರಲಿಲ್ಲ. ಆದರೆ ಇದೀಗ ಆಕೆ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ.
Last Updated : Jun 11, 2020, 6:28 PM IST